Font size:
ರಾಜಭವನದಲ್ಲಿ ಆಯುಧ ಪೂಜೆ ಆಚರಣೆ: ಶುಭ ಕೋರಿದ ರಾಜ್ಯಪಾಲರು
ಬೆಂಗಳೂರು, ಅ. 10 -ರಾಜಭವನದಲ್ಲಿ ಇಂದು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ನೇತೃತ್ವದಲ್ಲಿ ಆಯುಧ ಪೂಜೆ ನೆರವೇರಿಸಲಾಯಿತು. ರಾಜ್ಯಪಾಲರು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ರಾಜಭವನದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಶುಭಕೋರಿದರು.






