Font size:
ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಗಳು ಶುಭಾಶಯ ಕೋರಿದರು. ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ ಭೇಟಿ ಮಾಡಿದ್ದರು.
ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಗಳು ಶುಭಾಶಯ ಕೋರಿದರು.
-
ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ ಭೇಟಿ ಮಾಡಿದ್ದರು.








