Font size:
ಹುಬ್ಬಳ್ಳಿ ಗಲಭೆ ಪ್ರಕರಣದ ಮೊಕದ್ದಮೆಗಳನ್ನು ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಖಂಡಿಸಿ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು
ಪ್ರತಿಭಟನೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್,ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಶಾಸಕರುಗಳಾದ ಎಸ್. ಆರ್. ವಿಶ್ವನಾಥ್, ಡಾ.ಸಿ.ಎನ್. ಅಶ್ವತ್ಥ್‌ನಾರಾಯಣ ಪಿ.ಕೆ. ರಾಮಮೂರ್ತಿ, ರವಿ ಸುಬ್ರಹ್ಮಣ್ಯ, ರವಿಕುಮಾರ್, ಸಂಸದ ಗೋವಿಂದ ಕಾರಜೋಳ, ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.






