ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಉದ್ಘಾಟಿಸಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಪ್ರಮಾಣ ವಚನ ಬೋಧಿಸಿದರು.

BANGALURU:

Font size:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಉದ್ಘಾಟಿಸಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಪ್ರಮಾಣ ವಚನ ಬೋಧಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಉದ್ಘಾಟಿಸಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಪ್ರಮಾಣ ವಚನ ಬೋಧಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Prev Post ಬೆಂಗಳೂರು ನಗರದಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು ಶಾಲೆಗೆ ಮಳೆಯಲ್ಲೇ ಹೊರಟಿದ್ದಾಳೆ ಈ ಬಾಲಕಿ
Next Post ದುಶ್ಚಟಗಳಿಗೆ ಬಲಿಯಾಗದಂತೆ ಯುವಸಮುದಾಯಕ್ಕೆ ಸಿಎಂ ಕರೆ