Font size:
ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕುತಂತ್ರ ರೂಪಿಸಿದೆ. ಅವರ ಕುತಂತ್ರಕ್ಕೆ ನಮ್ಮ ಸರ್ಕಾರ ಜಗ್ಗುವುದಿಲ್ಲ ಬಗ್ಗುವುದಿಲ್ಲ.
ಇಡೀ ಪಕ್ಷ ಮತ್ತು ಸರ್ಕಾರ ಮುಖ್ಯಮಂತ್ರಿಗಳ ಜತೆ ನಿಲ್ಲಲಿದೆ. ದೆಹಲಿಯಿಂದ ಹಳ್ಳಿಯವರೆಗೂ ಇಡೀ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಲಿದೆ.
ನಮ್ಮ ಪಕ್ಷ ಅಥವಾ ಸರ್ಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ನಾವು ಕಾನೂನು ಹೋರಾಟ ಮಾಡುತ್ತೇವೆ. ಜನರ ಜೊತೆ ನಿಲ್ಲುತ್ತೇವೆ.






