Font size:
-ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ಕೋಲಾರ ನಗರದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು*
ಕೋಲಾರ,ಅ17- ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ಕೋಲಾರ ನಗರದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು*
*ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೂತ್ತೂರು ಮಂಜುನಾಥ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು*
*ಜಿಲ್ಲಾಧಿಕಾರಿ ಅಕ್ರಂ ಪಾಷಾ, ಪೊಲೀಸ್ ವರಿಷ್ಟಾಧಿಕಾರಿ ಬಿ.ನಿಖಿಲ್, ಉಪ ವಿಭಾಗಾಧಿಕಾರಿ ಮೈತ್ರಿಯಿ, ತಹಶಿಲ್ದಾರರ ಡಾ.ನಯನ ಸೇರಿದಂತೆ ಇತರೆ ಅಧಿಕಾರಿ ವರ್ಗದವರು ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಭಾಗವಹಿಸಿದ್ದರು*






