Font size:
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಮಹಿಳಾ ನೌಕರರ ಸಮ್ಮೇಳನದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘವು ಮಹಿಳಾ ನೌಕರರಿಗಾಗಿ ಋತುಚಕ್ರ ರಜೆ ಘೋಷಿಸಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನ
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಮಹಿಳಾ ನೌಕರರ ಸಮ್ಮೇಳನದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘವು ಮಹಿಳಾ ನೌಕರರಿಗಾಗಿ ಋತುಚಕ್ರ ರಜೆ ಘೋಷಿಸಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಡಿಸಿಎಂ ಅವರು ಈ ಸಂದರ್ಭದಲ್ಲಿ ಮಾತನಾಡಿದರು. ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಅಶೋಕ್ ಬಿ ಹಿಂಚಿಗೇರಿ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಬಲ್ಕಿಷ್ ಬಾನು, ಆರತಿ ಕೃಷ್ಣ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶನಿಗೌಡ ಮತ್ತಿತರರು ಉಪಸ್ಥಿತರಿದ್ದರು.