ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಬುಧವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು

Belaguam:

Font size:

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಬುಧವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಸೆಕ್ರೆಟರಿ ಸಂತೋಷ್ ಮೆನನ್, ಉಪಾಧ್ಯಕ್ಷ ಸುಜಿತ್ ಸೋಮಸುಂದರ್, ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ ಮತ್ತಿತರರು ಜತೆಗಿದ್ದರು.

Prev Post ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ- ಮುಖ್ಯಮಂತ್ರಿ ಸಿದ್ದರಾಮಯ್ಯ