ಮುಖ್ಯ ಮಂತ್ರಿ ಸಿದ್ದರಾಮಯ್ಯನವರನ್ನು ಬೇಟಿ ಮಾಡಿದ ಸಂಡೂರು ವಿಧಾನಸಭಾ ಕ್ಷೇತ್ರದ 150 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಮುಖಂಡರುಗಳು

BANGALURU:

Font size:

ಸಂಡೂರು ವಿಧಾನಸಭಾ ಕ್ಷೇತ್ರದ 150 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಮುಖಂಡರುಗಳು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಸಚಿವರಾದ ಸಂತೋಷ್ ಲಾಡ್, ಸಂಸದರಾದ ತುಕಾರಾಮ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಡೂರು ವಿಧಾನಸಭಾ ಕ್ಷೇತ್ರದ 150 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಮುಖಂಡರುಗಳು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಸಚಿವರಾದ ಸಂತೋಷ್ ಲಾಡ್, ಸಂಸದರಾದ ತುಕಾರಾಮ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Prev Post ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ;ಅಂತಿಮ ಸುತ್ತಿನಲ್ಲಿ 5 ಸ್ಥಳ, ವಾರದಲ್ಲಿ ಆಖೈರು: ಎಂ ಬಿ ಪಾಟೀಲ
Next Post *ಪ್ರಲ್ಹಾದ ಜೋಶಿ ಅವರ ಘನತೆ, ಗೌರವಕ್ಕೆ ಅನಗತ್ಯ ಧಕ್ಕೆ ತರಬೇಡಿ*