ನಮ್ಮ ಹೆಮ್ಮೆಯ "ನಮ್ಮ ಮೆಟ್ರೋ " 13 ಯಶಸ್ವಿ ವಸಂತಗಳನ್ನು ಪೂರೈಸಿದೆ

Bangalore:

Font size:

ಬೆಂಗಳೂರಿಗರ ಸಂಚಾರ ಜೀವನಾಡಿ, ತನ್ನ ಉತ್ಕೃಷ್ಟ ದರ್ಜೆಯ ಸೇವೆ ಮತ್ತು ಸೌಲಭ್ಯಕ್ಕೆ ಹೆಸರುವಾಸಿಯಾಗಿರುವ ನಮ್ಮ ಹೆಮ್ಮೆಯ "ನಮ್ಮ ಮೆಟ್ರೋ " 13 ಯಶಸ್ವಿ ವಸಂತಗಳನ್ನು ಪೂರೈಸಿದೆ.

ಬೆಂಗಳೂರಿಗರ ಸಂಚಾರ ಜೀವನಾಡಿ, ತನ್ನ ಉತ್ಕೃಷ್ಟ ದರ್ಜೆಯ ಸೇವೆ ಮತ್ತು ಸೌಲಭ್ಯಕ್ಕೆ ಹೆಸರುವಾಸಿಯಾಗಿರುವ ನಮ್ಮ ಹೆಮ್ಮೆಯ "ನಮ್ಮ ಮೆಟ್ರೋ " 13 ಯಶಸ್ವಿ ವಸಂತಗಳನ್ನು ಪೂರೈಸಿದೆ.
ನಗರದ ಕೊನೆಯ ಮೈಲಿವರೆಗೂ ಸಂಪರ್ಕ ಕಲ್ಪಿಸುವುದು ನಮ್ಮ ಗುರಿ, ಈ ನಿಟ್ಟಿನಲ್ಲಿ ಮೆಟ್ರೋ ಜಾಲ ವಿಸ್ತರಣೆಗೆ ನಮ್ಮ ಸರ್ಕಾರ ಪೂರ್ಣ ಬೆಂಬಲ ನೀಡಲಿದೆ.

ನಗರದ ಸಂಚಾರ ದಟ್ಟಣೆ ಹೆಚ್ಚುತ್ತಿರುವ ಈ ದಿನಮಾನದಲ್ಲಿ ನಮ್ಮ ಮೆಟ್ರೋ ಸೇವೆ ಎಂದಿಗಿಂತ ಇಂದು ಹೆಚ್ಚು ಪ್ರಸ್ತುತ. ಸಾರ್ವಜನಿಕರು ಕೂಡ ತಮ್ಮ ಓಡಾಟಗಳಿಗೆ ಸಮೂಹ ಸಾರಿಗೆಯಾದ ಮೆಟ್ರೋವನ್ನು ಹೆಚ್ಚು ಬಳಸಬೇಕು ಎಂದು ಇದೇ ವೇಳೆ ಮನವಿ ಮಾಡುತ್ತೇನೆ.

ನಮ್ಮ ಮೆಟ್ರೋದ ಈ ಅನನ್ಯ ಸೇವೆಯ ಹಿಂದಿರುವ ಎಲ್ಲಾ ಸಿಬ್ಬಂದಿಗಳಿಗೂ ಧನ್ಯವಾದಗಳು.
-ಮುಖ್ಯಮಂತ್ರಿ ಸಿದ್ದರಾಮಯ್ಯ

#ನಮ್ಮಮೆಟ್ರೋ #NammaMetro #BengaluruMetro

Prev Post ಬೆಂಗಳೂರಿನಲ್ಲಿ 2500 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು
Next Post ಜಾತಿ ಗಣತಿ ವರದಿ ಬಗ್ಗೆ ಸಾರ್ವಜನಿಕ ಚರ್ಚೆಯಾಗಲಿ: ಬಸವರಾಜ ಬೊಮ್ಮಾಯಿ*