ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರು ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದಿಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

BANGALURU:

Font size:

ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರು ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದಿಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಜೊತೆಯಲ್ಲಿದ್ದರು.

ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರು ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದಿಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಜೊತೆಯಲ್ಲಿದ್ದರು.

Prev Post ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ, ಜಾತಿ ಗಣತಿ, ಮೀಸಲಾತಿ ಮತ್ತಿತರ ವಿಚಾರಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಚಿವರುಗಳ ಜೊತೆ ಸಭೆ
Next Post ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ: ಸಿ.ಎಂ.ಸಿದ್ದರಾಮಯ್ಯ*