ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳದ ನೀಲಂಬೂರು ನಗರದಲ್ಲಿ ಆರ್ಯದನ್ ಮೊಹಮ್ಮದ್ ಸಂಸ್ಮರಣಾ ಸಮಿತಿ ಅಯೋಜಿಸಿರುವ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು‌.

ಕೇರಳ:

Font size:

ಕೇರಳ ಸರ್ಕಾರದ ವಿರೋಧ ಪಕ್ಷದ ನಾಯಕರೂ, ಕೇರಳ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ವಿ.ಡಿ.ಸತೀಶನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಂಸದರಾದ ಕುಂಜಲಿಕುಟ್ಟಿ, ಅಬ್ದುಲ್ ಸಮದ್, ಮುಹಮದ್ ಹಮ್ದುಲ್ಲಾ ಸಯೀದ್, ವಿಷ್ಣುನಾಥ್ ಸೇರಿ ಕೇರಳ ಯುವ ಕಾಂಗ್ರೆಸ್ ಮುಖಂಡರು ಮತ್ತು ಹಲವು ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Prev Post ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
Next Post ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನ