ಕಾಂತರಾಜ್ ವರದಿಯ ಸಾಧಕ ಬಾದಕಗಳ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಸಮಾಲೋಚನಾ ಸಭೆ

BANGALURU:

Font size:

ಕಾಂತರಾಜ್ ವರದಿಯ ಸಾಧಕ ಬಾದಕಗಳ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಸಮಾಲೋಚನಾ ಸಭೆ ನಡೆಯಿತು

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನೀಡಿರುವ ಕಾಂತರಾಜ್ ವರದಿಯ ಸಾಧಕ ಬಾದಕಗಳ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಇಂದು ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ರಾಜ್ಯಾಧ್ಯಕ್ಷ ಶಂಕರ ಬಿದರಿ, ಸಚಿವರಾದ ಈಶ್ವರ್ ಖಂಡ್ರೆ, ಶರಣ ಬಸಪ್ಪ ದರ್ಶನಾಪುರ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯದ ಅನೇಕ ಮುಖಂಡರು ಪಾಲ್ಗೊಂಡಿದ್ದರು

Prev Post ವಿಧಾನಸಭೆಯ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳ ಸಭೆಯನ್ನು ನಡೆಸಿ ಅಗತ್ಯ ಸಹಕಾರ ಕೋರಿ ಸೂಚನೆಗಳನ್ನು ನೀಡಿದ ಸಭಾಧ್ಯಕ್ಷ ಯು.ಟಿ.ಖಾದರ್
Next Post 👆ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಮತ್ತು ಪ್ರಿಯಾಂಕಗಾಂಧಿ ಅವರನ್ನು ಬರಮಾಡಿಕೊಂಡರು.