👆ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಮತ್ತು ಪ್ರಿಯಾಂಕಗಾಂಧಿ ಅವರನ್ನು ಬರಮಾಡಿಕೊಂಡರು.

Mysore:

Font size:

ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ , ಸಂಸದ ಸುನಿಲ್ ಬೋಸ್, ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸೇರಿ ಹಲವು ಮಂದಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Prev Post ಕಾಂತರಾಜ್ ವರದಿಯ ಸಾಧಕ ಬಾದಕಗಳ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಸಮಾಲೋಚನಾ ಸಭೆ
Next Post ಶಿಗ್ಗಾವ್ ಟಿಕೆಟ್ ;ಮುಸ್ಲಿಂ ಅಭ್ಯರ್ಥಿ ಹಾಕಲು ಜಮೀರ್ ಅಹಮದ್ ಅಗ್ರಹ