ಶಿಗ್ಗಾವ್ ಟಿಕೆಟ್ ;ಮುಸ್ಲಿಂ ಅಭ್ಯರ್ಥಿ ಹಾಕಲು ಜಮೀರ್ ಅಹಮದ್ ಅಗ್ರಹ

BANGALURU:

Font size:

ಶಿಗ್ಗಾವ್ ಟಿಕೆಟ್ ;ಮುಸ್ಲಿಂ ಅಭ್ಯರ್ಥಿ ಹಾಕಲು ಜಮೀರ್ ಅಹಮದ್ ಅಗ್ರಹ

ಬೆಂಗಳೂರು :ಉಪ ಚುನಾವಣೆ ಹಿನ್ನೆಲೆ ಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವ್ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿ ಗೆ ಟಿಕೆಟ್ ನೀಡಲು ಒತ್ತಾಯಿಸಿದರು.
ಕಳೆದ ವಿಧಾನ ಸಭೆ ಹಾಗೂ ಲೋಕಸಭೆ ಚುನಾವಣೆ ಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪರ ನಿಂತಿದ್ದು ಶಿಗ್ಗಾವ್ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ಬೇಕೇ ಬೇಕು ಎಂದು ಪಟ್ಟು ಹಿಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಈ ಬಗ್ಗೆ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ನಿಯೋಗ ಬೇಡಿಕೆ ಇಟ್ಟಿತ್ತು.

Prev Post 👆ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಮತ್ತು ಪ್ರಿಯಾಂಕಗಾಂಧಿ ಅವರನ್ನು ಬರಮಾಡಿಕೊಂಡರು.
Next Post ಪ್ರತಿ ಮತಕ್ಕೆ 200 ರೂ. ಹಂಚಿಕೆ: ಆರ್.ಅಶೋಕ್ ಆರೋಪ