Font size:
ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು
ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಜರಿದ್ದರು.






