ಹೆಬ್ಬಾಳ ಶಾಸಕ ಹಾಗೂ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಇಂದು ಭೇಟಿ ನೀಡಿ ಜಲಾವೃತಗೊಂಡ ಪ್ರದೇಶಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

Hebbala(Bangalore):

Font size:

ಹೆಬ್ಬಾಳ ಶಾಸಕ ಹಾಗೂ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಇಂದು ಭೇಟಿ ನೀಡಿ ಜಲಾವೃತಗೊಂಡ ಪ್ರದೇಶಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ನಿಂತಿರುವ ನೀರನ್ನು ತೆರವು ಮಾಡಲು ಸೂಚಿಸಿದರು

ಬೆಂಗಳೂರು:(ಅಕ್ಟೋಬರ್ 23):- ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ರಾಧಾಕೃಷ್ಣ ವಾರ್ಡ್ ಸಂಖ್ಯೆ 18ರ ಪೆಬಲ್ ಅಪಾರ್ಟ್ಮೆಂಟ್ ಬಳಿಯ ರೈಲ್ವೆ ಅಂಡರ್ ಪಾಸ್ ಕೆಳಗಡೆ ನೀರು ನಿಂತು ಡಾಲರ್ಸ್ ಕಾಲೋನಿ ಸೇರಿದಂತೆ ಸುತ್ತಮುತ್ತ ಪ್ರದೇಶಗಳು ಜಲಾವೃತಗೂಂಡು ಅಲ್ಲಿನ ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸಿದ್ದನ್ನು ತಿಳಿದ ಹೆಬ್ಬಾಳ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಇಂದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ನಿಂತಿರುವ ನೀರನ್ನು ತೆರವು ಮಾಡಲು ಸೂಚಿಸಿದರು

ಬಿಬಿಎಂಪಿ, ಬೆಂಗಳೂರು ಜಲ ಮಂಡಳಿ, ‌ಬೆಸ್ಕಾಂ ಅಧಿಕಾರಿ ವರ್ಗದವರು,‌ ಸ್ಥಳೀಯರು ಇದೇ ವೇಳೆ ಉಪಸ್ಥಿತರಿದ್ದರು

Prev Post ಮಾಜಿ ಸಚಿವ, ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಅವರು ಪಕ್ಷ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
Next Post ಯಲಹಂಕದಲ್ಲಿ ಮಳೆ ನೀರು ತುಂಬಿಕೊಂಡಿರುವ ಕೇಂದ್ರೀಯ ವಿಹಾರ ವಸತಿ ಸಮುಚ್ಛಯಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳ ಜತೆ ಬುಧವಾರ ಭೇಟಿ