Font size:
ಯಲಹಂಕದಲ್ಲಿ ಮಳೆ ನೀರು ತುಂಬಿಕೊಂಡಿರುವ ಕೇಂದ್ರೀಯ ವಿಹಾರ ವಸತಿ ಸಮುಚ್ಛಯಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳ ಜತೆ ಬುಧವಾರ ಭೇಟಿ
ಯಲಹಂಕದಲ್ಲಿ ಮಳೆ ನೀರು ತುಂಬಿಕೊಂಡಿರುವ ಕೇಂದ್ರೀಯ ವಿಹಾರ ವಸತಿ ಸಮುಚ್ಛಯಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳ ಜತೆ ಬುಧವಾರ ಭೇಟಿನೀಡಿ ಪರಿಶೀಲನೆ ನಡೆಸಿದರು. ತುರ್ತಾಗಿ ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಹಾಜರಿದ್ದರು.






