ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

Yanad:

Font size:

ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ವಯನಾಡ್ ಅ 23: ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.

ಇಲ್ಲಿನ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು.

ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಅವರ ಸ್ಫರ್ಧೆಯ ಪರಿಣಾಮ ಏನಾಗಿರಬಹುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದರು.

Prev Post ಯಲಹಂಕದಲ್ಲಿ ಮಳೆ ನೀರು ತುಂಬಿಕೊಂಡಿರುವ ಕೇಂದ್ರೀಯ ವಿಹಾರ ವಸತಿ ಸಮುಚ್ಛಯಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳ ಜತೆ ಬುಧವಾರ ಭೇಟಿ
Next Post ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು, ಎನ್.ಚಲುವರಾಯಸ್ವಾಮಿ