ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ

ಮೈಸೂರು:

Font size:

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಾಡ ಹಬ್ಬ ದಸರಾಗೆ ಆಹ್ವಾನಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Prev Post ಸಿಎಂ ಸಿದ್ದರಾಮಯ್ಯ ತಮ್ಮ ಗೌರವ ಉಳಿಸಿಕೊಳ್ಳಲು ಕೂಡಲೇ ರಾಜೀನಾಮೆ ನೀಡಲಿ: ಬಸವರಾಜ ಬೊಮ್ಮಾಯಿ
Next Post ಕರ್ನಾಟಕದ ಅಭಿವೃದ್ಧಿಯೇ ಕ್ವಿನ್ ಸಿಟಿ ಯೋಜನೆಯ ಮೂಲ ಆಶಯ: ಡಿಸಿಎಂ ಡಿ.ಕೆ.ಶಿವಕುಮಾರ್