Font size:
ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ
ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಟ ಹೆಚ್.ಡಿ.ದೇವೇಗೌಡರ ಹೇಳಿಕೆ. ಕಾರ್ಯಕರ್ತರ ಒತ್ತಾಯದ ಮೇರೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ..
ಮಾಜಿ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಎನ್ ಡಿಎ ಮುಖಂಡರ ಸಭೆಯ ಬಳಿಕ ನಿಖಿಲ್ ಕುಮಾರಸ್ವಾಮಿ ಹೆಸರು ಅಧಿಕೃತ ಘೋಷಣೆಯಾಗಲಿದೆ..
ದೇವೇಗೌಡರ ಹೇಳಿಕೆ. ನಿಖಿಲ್ ಕುಮಾರಸ್ವಾಮಿ ಸಾಮಾನ್ಯ ಕಾರ್ಯಕರ್ತರು ಸ್ಪರ್ದಿಸಬೇಕೆಂಬ ಆಶಯ ವ್ಯಕ್ತಪಡಿಸಿದ್ದರು.. ಆದರೆ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಅವರೇ ಕಣಕ್ಕಿಳಿಯಲು ಒಪ್ಪಿದ್ದಾರೆ.






