Font size:
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರಿನ ಜೆಪಿ ನಗರದ ಶ್ರೀ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದರು. ಮಾಜಿ ಪ್ರಧಾನಿಗಳಾದ *ಶ್ರೀ HD ದೇವೇಗೌಡರು* ಹಾಗೂ ಕೇಂದ್ರ ಸಚಿವರಾದ *ಶ್ರೀ HD ಕುಮಾರಸ್ವಾಮಿ ಅವರು* ಕೂಡ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರಿನ ಜೆಪಿ ನಗರದ ಶ್ರೀ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದರು.
ಮಾಜಿ ಪ್ರಧಾನಿಗಳಾದ *ಶ್ರೀ HD ದೇವೇಗೌಡರು* ಹಾಗೂ ಕೇಂದ್ರ ಸಚಿವರಾದ *ಶ್ರೀ HD ಕುಮಾರಸ್ವಾಮಿ ಅವರು* ಕೂಡ ಪೂಜೆಯಲ್ಲಿ ಪಾಲ್ಗೊಂಡಿದ್ದರು.






