Font size:
ಸಂದರ್ಭದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಹಾಜರಿದ್ದರು.
ಸಂದರ್ಭದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಹಾಜರಿದ್ದರು.
ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿಯವರು ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದ ಪಡೆದುಕೊಂಡು ಬೆಂಗಳೂರಿನ ಜೆ.ಪಿ.ನಗರಲ್ಲಿರುವ ತಿರುಮಲಗಿರಿ ಲಕ್ಷ್ಮೀವೆಂಕಟೇಶ್ವರ ದೇವಾಲಯಕ್ಕೆ ದೇವೇಗೌಡರು ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿಯವರ ಜತೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿಂದ ನೇರವಾಗಿ ಚನ್ನಪಟ್ಟಣಕ್ಕೆ ಬಂದು ನಾಮಪತ್ರ ಸಲ್ಲಿಸಿದರು