ಸಿದ್ದರಾಮಯ್ಯ ಅವರಿಗೆ ದೀಪಾವಳಿ ಪ್ರಯುಕ್ತ ಸಂಜೀವಿನಿ ಯೋಜನೆಯಡಿ ತಯಾರಿಸಲಾದ ಗೃಹ ಉತ್ಪನ್ನಗಳನ್ನು ನೀಡಿದರ ಸಚಿವ ಎಸ್ ಮಧು ಬಂಗಾರಪ್ಪ

BANGALURU:

Font size:

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೀಪಾವಳಿ ಪ್ರಯುಕ್ತ ಸಂಜೀವಿನಿ ಯೋಜನೆಯಡಿ ತಯಾರಿಸಲಾದ ಗೃಹ ಉತ್ಪನ್ನಗಳನ್ನು ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೀಪಾವಳಿ ಪ್ರಯುಕ್ತ ಸಂಜೀವಿನಿ ಯೋಜನೆಯಡಿ ತಯಾರಿಸಲಾದ ಗೃಹ ಉತ್ಪನ್ನಗಳನ್ನು ನೀಡಿದರು.

ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಿ ಅವರ ಜೀವನ ಮಟ್ಟ ಸುಧಾರಿಸುವ ದೃಷ್ಟಿಯಿಂದ "ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಸ್ವ ಸಹಾಯ ಗುಂಪುಗಳ ಪರವಾಗಿ ಗೃಹ ಉತ್ಪನ್ನಗಳನ್ನು ದೀಪಾವಳಿಯ ಹಬ್ಬದ ಪ್ರಯುಕ್ತ ನೀಡಲಾಯಿತು.

Prev Post ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ರವರ ಕಂಚಿನ ಪುತ್ಥಳಿ ಅನಾವರಣ
Next Post ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಹಾಗೂ ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಭೇಟಿ