Font size:
ತಾಯಿ ಹಾಸನಾಂಭ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಹಾಸನಾಂಭ ದರ್ಶನ ಪಡೆದರು. ಸಚಿವರಾದ ಕೆ.ಎನ್.ರಾಜಣ್ಣ, ರಾಮಲಿಂಗಾರೆಡ್ಡಿ, ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್, ಶಾಸಕರಾದ ಕೆ.ಎಂ.ಶಿವಲಿಂಗೇಗೌಡರು ಸೇರಿ ಸ್ಥಳೀಯ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.






