ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳ ಲೋಕಾರ್ಪಣೆ

BANGALORE:

Font size:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಧಾನಸೌಧ ಮುಂಭಾಗದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಲೋಕಾರ್ಪಣೆ ಮಾಡಿದರು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಧಾನಸೌಧ ಮುಂಭಾಗದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಲೋಕಾರ್ಪಣೆ ಮಾಡಿದರು. ಸೇವೆಯಲ್ಲಿದ್ದಾಗ ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬ ಸದಸ್ಯರಿಗೆ ತಲಾ ಒಂದು ಕೋಟಿ ರೂಪಾಯಿ ಪರಿಹಾರ ಧನದ ಚೆಕ್ ಅನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಸಚಿವ ಡಾ. ಎಂ ಸಿ ಸುಧಾಕರ್, ಸಾರಿಗೆ ನಿಗಮ ಅಧ್ಯಕ್ಷ, ಶಾಸಕ ಎಸ್ ಆರ್ ಶ್ರೀನಿವಾಸ್, ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಅಪರ ಮುಖ್ಯ ಕಾರ್ಯದರ್ಶಿ ಡಾ ಎನ್ ವಿ ಪ್ರಸಾದ್ ಮತ್ತಿತರರು ಭಾಗವಹಿಸಿದ್ದರು

Prev Post ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ
Next Post ಹೆಚ್ಎಂಟಿ ಜಾಗಕ್ಕೆ ಸಚಿವ ಈಶ್ವರ ಖಂಡ್ರೆ ಅತಿಕ್ರಮ ಪ್ರವೇಶ; ಹೆಚ್.ಡಿ.ಕುಮಾರಸ್ವಾಮಿ ಕಿಡಿ