ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

BANGALORE:

Font size:

ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅ. 31 -ರಾಷ್ಟ್ರೀಯ ಏಕತಾ ದಿವಸ ಅಂಗವಾಗಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ.ಏಕತಾ ದಿವಸದ ಪ್ರತಿಜ್ಞೆ ಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ, ಸಚಿವಾಲಯದ‌ ಅಧಿಕಾರಿ‌ ಸಿಬ್ಬಂದಿಗಳು ಉಪಸ್ಥಿತರಿದ್ದರು.

Prev Post ಸುವರ್ಣ ಕರ್ನಾಟಕ ಪ್ರಶಸ್ತಿಗೆ ಆಯ್ಕೆಯಾದ ತುಳು ನಾಡಿನ ಶ್ರೀ ಕುಳೂರು ಸದಾಶಿವ ಶೆಟ್ಟಿ ಗೌಪ್ಯ ದಾನದ ತ್ರಿವಿಕ್ರಮ
Next Post ಜಮೀನು ಕಬಳಿಸುತ್ತಿರುವ ವಕ್ಫ್ ವಿರುದ್ಧ ನವೆಂಬರ್ 4 ರಿಂದ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ