ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದರು.

Bangalore:

Font size:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಗೃಹ ಸಚಿವ ಜಿ.ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

👇ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಗೃಹ ಸಚಿವ ಜಿ.ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Prev Post ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ
Next Post ವಕ್ಫ್ : ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ