Font size:
ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಉಪಸ್ಥಿತಿ
ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಕಾಮನ್ ವೆಲ್ತ್ ಸಂಸದೀಯ ಸಂಘದ, ಕರ್ನಾಟಕ ಶಾಖೆಯ ಪ್ರತಿನಿಧಿಯಾಗಿ ಕರ್ನಾಟಕ ವಿಧಾನ ಸೌಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ, ಸಂಸದರಾದ ದಗ್ಗುಬಾಟಿ ಪುರಂದೇಶ್ವರಿ, ಡಾ. ಕೆ. ಸುಧಾಕರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.






