ಮೆಟ್ರೋ ಹಸಿರು ಮಾರ್ಗದಲ್ಲಿ ನಾಗಸಂದ್ರದಿಂದ ತುಮಕೂರು ರಸ್ತೆಯ ಮಾದಾವರದ ತನಕ ವಿಸ್ತರಣೆ ಮಾಡಿರುವ ನೂತನ ಮಾರ್ಗದಲ್ಲಿ ಪ್ರಾಯೋಗಿಕ ಮೆಟ್ರೋ ರೈಲು ಸಂಚಾರವನ್ನು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಬುಧವಾರದಂದು ಪರಿಶೀಲನೆ ಮಾಡಿ, ಯಶವಂತರಪುರ ಮೆಟ್ರೋ ರೈಲು ನಿಲ್ದಾಣದಿಂದ ಮಾದಾವರದ ತನಕ ಮೆಟ್ರೋ ರೈಲಿನಲ್ಲಿ ಪ್ರಯಾಣ

Bangalore:

Font size:

ಮೆಟ್ರೋ ಹಸಿರು ಮಾರ್ಗದಲ್ಲಿ ನಾಗಸಂದ್ರದಿಂದ ತುಮಕೂರು ರಸ್ತೆಯ ಮಾದಾವರದ ತನಕ ವಿಸ್ತರಣೆ ಮಾಡಿರುವ ನೂತನ ಮಾರ್ಗದಲ್ಲಿ ಪ್ರಾಯೋಗಿಕ ಮೆಟ್ರೋ ರೈಲು ಸಂಚಾರವನ್ನು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಬುಧವಾರದಂದು ಪರಿಶೀಲನೆ ಮಾಡಿ, ಯಶವಂತರಪುರ ಮೆಟ್ರೋ ರೈಲು ನಿಲ್ದಾಣದಿಂದ ಮಾದಾವರದ ತನಕ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು.

ಮೆಟ್ರೋ ಹಸಿರು ಮಾರ್ಗದಲ್ಲಿ ನಾಗಸಂದ್ರದಿಂದ ತುಮಕೂರು ರಸ್ತೆಯ ಮಾದಾವರದ ತನಕ ವಿಸ್ತರಣೆ ಮಾಡಿರುವ ನೂತನ ಮಾರ್ಗದಲ್ಲಿ ಪ್ರಾಯೋಗಿಕ ಮೆಟ್ರೋ ರೈಲು ಸಂಚಾರವನ್ನು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಬುಧವಾರದಂದು ಪರಿಶೀಲನೆ ಮಾಡಿ, ಯಶವಂತರಪುರ ಮೆಟ್ರೋ ರೈಲು ನಿಲ್ದಾಣದಿಂದ ಮಾದಾವರದ ತನಕ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ನಂತರ ಮಾಧ್ಯಮದವರ ಜತೆ ಮಾತನಾಡಿದರು. ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ನೆಲಮಂಗಲ ಶ್ರೀನಿವಾಸಯ್ಯ, ಎಸ್.ಮುನಿರಾಜು, ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರರಾವ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಉಪಸ್ಥಿತರಿದ್ದರು.

Prev Post ಬಿಜೆಪಿಯವರು ಯಾವುದೇ ಪ್ರಕರಣವನ್ನು ಇದುವರೆಗೆ ಸಿಬಿಐ ಗೆ ನೀಡಿಲ್ಲ
Next Post ಬಿಜೆಪಿಯವರು ಯಾವುದೇ ಪ್ರಕರಣವನ್ನು ಇದುವರೆಗೆ ಸಿಬಿಐ ಗೆ ನೀಡಿಲ್ಲ