Font size:
ಕಾಮನ್ ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆಯ ಪ್ರತಿನಿಧಿಯಾಗಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀಟ್ ಅವರು ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್ ವೆಲ್ತ್ ಸಂಸದೀಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.

ಈ ವೇಳೆ, ಅಸ್ಸಾಂ ರಾಜ್ಯದ ವಿಧಾನ ಸಭೆಯ ಸಭಾಧ್ಯಕ್ಷರಾದ ಬಿಸ್ವಜಿತ್ ಡೈಮರಿ, ಸಂಸದರಾದ ದಗ್ಗುಬಾಟಿ ಪುರಂದೇಶ್ವರಿ, ಡಾ. ಕೆ. ಸುಧಾಕರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
Prev Post
ಕಾಮನ್ ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆಯ ಪ್ರತಿನಿಧಿಯಾಗಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀಟ್ ಅವರು ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್ ವೆಲ್ತ್ ಸಂಸದೀಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.
Next Post
2026 ರ ವೇಳೆಗೆ 175 ಕಿಮೀ ನೂತನ ಮೆಟ್ರೋ ಮಾರ್ಗಗಳು ಸಾರ್ವಜನಿಕರ ಸೇವೆಗೆ: ಡಿಸಿಎಂ ಡಿ.ಕೆ.ಶಿವಕುಮಾರ್