ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್.ಡಿ.ಕೋಟೆಯಲ್ಲಿ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಕೆ ಪುಷ್ಪಾರ್ಚನೆ ಮಾಡುವ ಮೂಲಕ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

H D Kote:

Font size:

ಹಿರೇಹಳ್ಳ ಮಹರ್ಷಿ ವಾಲ್ಮೀಕಿ ಮಹಾಪೀಠದ ಸ್ವಾಮೀಜಿ ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಶಾಸಕರಾದ ಅನಿಲ್ ಚಿಕ್ ಮಾದು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Prev Post ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದ್ದು, ಜನ ಜಾಗೃತರಾಗಿರುವಂತೆ ದೇವೇಗೌಡರು ಸಂದೇಶ ನೀಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
Next Post ಆರೋಗ್ಯ ವಿಮೆ ವ್ಯಾಪ್ತಿಗೆ 500 ದಶಲಕ್ಷ ಜನರು; ಇದು ಜಗತ್ತಿನಲ್ಲಿಯೇ ದಾಖಲೆ ಎಂದ ಕೇಂದ್ರ ಸಚಿವ HD ಕುಮಾರಸ್ವಾಮಿ