ಕೋಲಾರ ತಾಲ್ಲೂಕಿನ ನರಸಾಪುರ ಗ್ರಾಮದ ಚತುಷ್ಪಥ ರಸ್ತೆ ನಿರ್ಮಿಸಿದ ಕಾಮಗಾರಿಗ ಮತ್ತು ರಾಷ್ಟ್ರೀಯ ಹೆದ್ದಾರಿ-75

ಕೋಲಾರ:

Font size:

ಕೋಲಾರ ತಾಲ್ಲೂಕಿನ ನರಸಾಪುರ ಗ್ರಾಮದ ಚತುಷ್ಪಥ ರಸ್ತೆ ನಿರ್ಮಿಸಿದ ಕಾಮಗಾರಿಗ ಮತ್ತು ರಾಷ್ಟ್ರೀಯ ಹೆದ್ದಾರಿ-75 ರಿಂದ ಖಾಜಿಕಲ್ಲಹಳ್ಳಿ, ದೂಡ್ಡಾಯ್ಯೂರು ಹಾಗೂ ಖಾಜಿಕಲ್ಲಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಬೆಟ್ಟಕ್ಕೆ ರಸ್ತೆ ನಿರ್ಮಾಣ ಕಾಮಗಾರಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ ಅವರು ಗುದ್ದಲಿ ಪೂಜೆ ನೆರವೇರಿಸಿದರು)

ಕೋಲಾರ ಶಾಸಕರಾದ‌ ಶ್ರೀ ಕೂತ್ತೂರು ಮಂಜುನಾಥ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಎಂ.ಎಲ್.ಸಿ ಎಂ.ಎಲ್.ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಸೇರಿದಂತೆ ತಾಲ್ಲೂಕಿನ ಹಲ ಜನಪ್ರತಿನಿಧಿಗಳು,‌ ಸಾರ್ವಜನಿಕರು ಉಪಸ್ಥಿತರಿದ್ದರು

ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಅಂದಾಜು 7 ಕೋಟಿ ಮತ್ತು ದೇವಸ್ಥಾನ ರಸ್ತೆ ನಿರ್ಮಾಣಕ‌ 5 ಕೋಟಿ ರೂಪಾಯಿಗಳ ಅಂದಾಜು ವೆಚ್ಚವಾಗಲಿದೆ

Prev Post ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ
Next Post ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು.