Font size:
ಮಹಾರಾಷ್ಟ್ರದ ಗಡಿ ಜಿಲ್ಲೆ ಸೋಲಾಪುರದ ಅಕ್ಕಲಕೋಟ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಆಯೋಜಿಸಿದ್ದ ಬೃಹತ್ ಚುನಾವಣಾ ಪ್ರಚಾರ ಸಭೆ
ಮಹಾರಾಷ್ಟ್ರದ ಗಡಿ ಜಿಲ್ಲೆ ಸೋಲಾಪುರದ ಅಕ್ಕಲಕೋಟ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಆಯೋಜಿಸಿದ್ದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದರು. ಪಶ್ಚಿಮ ಮಹಾರಾಷ್ಟ್ರದ ಕಾಂಗ್ರೆಸ್ ಉಸ್ತುವಾರಿಯೂ ಆದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಹಿರಿಯರಾದ ಸುಶೀಲ್ ಕುಮಾರ್ ಶಿಂಧೆ, ಸಂಸದರಾದ ಪ್ರಣಿತಿ ಶಿಂಧೆ ಹಾಗೂ ಇನ್ನಿತರೆ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.






