Font size:
ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ʼಸಿʼ ವರ್ಗದ 10 ಗಣಿ ಗುತ್ತಿಗೆದಾರರ ಪ್ರಕರಣಗಳನ್ನು ಸಹ ಈಗಿನ ಎಸ್.ಐ.ಟಿ ತನಿಖೆಗೆ ವಹಿಸಲು ನಿರ್ಣಯಿಸಲಾಗಿದೆ
ಗೋವಾದ ಮರ್ಮಗೋವಾ ಮತ್ತು ಪಣಜಿ, ತಮಿಳುನಾಡಿನ ಎನ್ನೋರ್ ಮತ್ತು ಚೆನ್ನೈ, ಕರ್ನಾಟಕದ ನವ ಮಂಗಳೂರು ಮತ್ತು ಕಾರವಾರ ಬಂದರುಗಳಲ್ಲಿ ಹಾಗೂ ಆಂಧ್ರ ಪ್ರದೇಶದ ಕೃಷ್ಣ ಪಟ್ಟಣಂ, ಕಾಕಿನಾಡ ಮತ್ತು ವಿಶಾಖಪಟ್ಟಣಂ ಬಂದರುಗಳಲ್ಲಿ ಅಕ್ರಮ ಅದಿರು ಸಾಗಾಣಿಕೆ ಪ್ರಕರಣಗಳನ್ನು ಸಿ.ಬಿ.ಐ ವಾಪಸ್ಸು ಕಳುಹಿಸಿರುವ ಹಿನ್ನೆಲೆಯಲ್ಲಿ ಆ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಲು ನಿರ್ಣಯಿಸಲಾಗಿದೆ ಎಂದರು.






