Font size:
*ಉಳ್ಳಾಲ: ಬೀಚ್ ರೆಸಾಟ್೯ಗೆ ಬೀಗಮುದ್ರೆ
From Jayaram Udupi
ಉಳ್ಳಾಲ: ಬೀಚ್ ರೆಸಾಟ್೯ಗೆ ಬೀಗಮುದ್ರೆ
*ಉಳ್ಳಾಲ: ಬೀಚ್ ರೆಸಾಟ್೯ಗೆ ಬೀಗಮುದ್ರೆ*
ಈಜುಕೊಳದಲ್ಲಿ ಮೂವರು ಯುವತಿಯರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸೋಮೇಶ್ವರದ VAZCO ಬೀಚ್ ರೆಸಾಟ್೯ಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.
ಈ ರೆಸಾಟ್೯ನ ಟ್ರೇಡ್ ಲೈಸನ್ಸ್ ಮತ್ತು ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.






