Font size:
ಸಂತಶ್ರೇಷ್ಠ ಕನಕದಾಸರ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಸಂತಶ್ರೇಷ್ಠ ಕನಕದಾಸರ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.






