ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

New Delhi:

Font size:

ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು.

ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

Prev Post ಬಡವರಿಗೆ ಮರಳಿ ರೇಷನ್‌ ಕಾರ್ಡ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ, ಸರ್ಕಾರಿ ಕಚೇರಿಗಳಿಗೆ ಬೀಗ: ಪ್ರತಿಪಕ್ಷ ನಾಯಕ ಆರ್‌.ಅಶೋಕ
Next Post ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರ ಜತೆ ಕೊಲ್ಲೂರು ಮುಕಾಂಬಿಕೆ ದೇಗುಲದಲ್ಲಿ ಗುರುವಾರ ಪೂಜೆ ಸಲ್ಲಿಸಿದರು. ಸಚಿವ ಮಾಂಕಾಳ ವೈದ್ಯ ಮತ್ತಿತರರು ಇದ್ದರು.