ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ "2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಪೂರ್ವಭಾವಿ" ಸಭೆ ನಡೆಸಲಾಯಿತು. ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಶಾಸಕರುಗಳಾದ ರಘುಮೂರ್ತಿ, ಡಾ.ಶ್ರೀನಿವಾಸ್, ಬಸವನಗೌಡ ದದ್ದಲ್, ಬಿ.ಎಂ.ನಾ

:

Font size:

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ "2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಪೂರ್ವಭಾವಿ" ಸಭೆ ನಡೆಸಲಾಯಿತು.

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ "2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಪೂರ್ವಭಾವಿ" ಸಭೆ ನಡೆಸಲಾಯಿತು.

ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಶಾಸಕರುಗಳಾದ ರಘುಮೂರ್ತಿ, ಡಾ.ಶ್ರೀನಿವಾಸ್, ಬಸವನಗೌಡ ದದ್ದಲ್, ಬಿ.ಎಂ.ನಾಗರಾಜು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.‌

Prev Post ಹಿರಿಯ ನಾಗರಿಕರಿಗೆ ಮಾಸಾಶನ ಹೆಚ್ಚಳದ ಬಗ್ಗೆ ಚರ್ಚೆ
Next Post ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ; ರಾಜೀನಾಮೆ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ