Font size:
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉಧ್ಘಾಟನಾ ಕಾರ್ಯಕ್ರಮ
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಸಹಕಾರ ಸಚಿವ ಕೆ. ಎನ್. ರಾಜಣ್ಣ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಡಾ.ಮಂತರ್ ಗೌಡರವರು, ಕೊಡಗು ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿಯವರು ಹಾಗೂ ವಿ.ಎಸ್.ಎಸ್.ಏನ್ ಅಧ್ಯಕ್ಷರಾದ ಹೆಚ್.ಆರ್ ಸುರೇಶ್ ರವರು ಸೇರಿದಂತೆ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.






