ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ಸಿ ಎಂ ಸಿದ್ದರಾಮಯ್ಯ ಧನ್ಯವಾದಗಳನ್ನು ಅರ್ಪಿಸಿದ್ದಾರೆ..

BANGALURU:

Font size:

ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಮ್‌ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.

ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ.

ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ.
ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು

Prev Post ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಆತ್ಮವಿಶ್ವಾಸ
Next Post ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷಷದ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.