👆ಶಿಗ್ಗಾಂವಿ ಶಾಸಕ ಪಠಾಣ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು.

Bangalore:

Font size:

👆ಶಿಗ್ಗಾಂವಿ ಶಾಸಕ ಪಠಾಣ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು.

👆ಶಿಗ್ಗಾಂವಿ ಶಾಸಕ ಪಠಾಣ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಶುಭ ಹಾರೈಸಿ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಕ್ಷೇತ್ರದ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದರು.

ಸಚಿವರಾದ ಜಮೀರ್ ಅಹಮದ್ ಖಾನ್, ವಿಧಾನ‌ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಶಿವಣ್ಣ ಮತ್ತು ನರೇಂದ್ರಸ್ವಾಮಿ, ಶ್ರೀನಿವಾಸ್ ಮಾನೆ, ಹೆಸ್ಕಾಂ ಅಧ್ಯಕ್ಷರಾದ ಖಾದ್ರಿ ಉಪಸ್ಥಿತರಿದ್ದರು.

Prev Post ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಲಕ್ಕುಂಡಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮದಲ್ಲಿ ಸಚಿವರಾದ ಕೆ. ಎಚ್. ಪಾಟೀಲ್ ಭಾಗವಹಿಸಿದ್ದರು.
Next Post ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಅವಶ್ಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ