ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದಿಂದ ಸರ್ಕಾರಕ್ಕೆ ಸಲ್ಲಿಸಲಾದ 9 ಕೋಟಿ ರೂ. ಲಾಭಾಂಶದ ಚೆಕ್ಕನ್ನು ಹಾಗೂ 2 ಕೋಟಿ ರೂಪಾಯಿ ಮೊತ್ತದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಚೆಕ್ಕನ್ನು ಸ್ವೀಕರಿಸಿದರು.

BANGALORE:

Font size:

ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದಿಂದ ಸರ್ಕಾರಕ್ಕೆ ಸಲ್ಲಿಸಲಾದ 9 ಕೋಟಿ ರೂ. ಲಾಭಾಂಶದ ಚೆಕ್ಕನ್ನು ಹಾಗೂ 2 ಕೋಟಿ ರೂಪಾಯಿ ಮೊತ್ತದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಚೆಕ್ಕನ್ನು ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದಿಂದ ಸರ್ಕಾರಕ್ಕೆ ಸಲ್ಲಿಸಲಾದ 9 ಕೋಟಿ ರೂ. ಲಾಭಾಂಶದ ಚೆಕ್ಕನ್ನು ಹಾಗೂ 2 ಕೋಟಿ ರೂಪಾಯಿ ಮೊತ್ತದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಚೆಕ್ಕನ್ನು ಸ್ವೀಕರಿಸಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ನೀಲಪ್ಪ ಶಿವಣ್ಣನವರ, ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಶಿರೂರು ಮತ್ತಿತರರು ಉಪಸ್ಥಿತರಿದ್ದರು.

Prev Post ಚನ್ನಪಟ್ಟಣ ಗೆಲುವು; ಗೆಲುವಿನಲ್ಲಿಯೂ ಕಾಂಗ್ರೆಸ್ ವಿಕೃತಿ ಮೆರೆಯುತ್ತಿದೆ ಎಂದು ನಿಖಿಲ್ ಕಿಡಿ ಫಲಿತಾಂಶದ ನಂತರ ಕಾರ್ಯಕರ್ತರಿಗೆ ದೀರ್ಘ ಪತ್ರ ಬರೆದ ಜೆಡಿಎಸ್ ಯುವಾಧ್ಯಕ್ಷ
Next Post ಭಾರತ ಬಹುತ್ವದ ದೇಶ: ನಾವೆಲ್ಲಾ ಮೂಲತಃ ಮಾನವರು: ಸಿ.ಎಂ.ಸಿದ್ದರಾಮಯ್ಯ ಸರ್ವಧರ್ಮ‌ಸಮನ್ವಯ ಭಾರತ ಮಣ್ಣಿನ ಗುಣ. ನಮ್ಮ ಪರಂಪರೆ: ಸಿಎಂ