ನಾಡಪ್ರಭು ಶ್ರೀ ಕೆಂಪೇಗೌಡ ಅವರ ವೀರಸಮಾಧಿ ಹಾಗೂ ಮಾಗಡಿ ಕೋಟೆಯ ಸಮಗ್ರ ಅಭಿವೃದ್ಧಿ ಕುರಿತಂತೆ ಚರ್ಚೆ

BANGALURU:

Font size:

ವಿಕಾಸಸೌಧದಲ್ಲಿ ಆಸ್ಟ್ರೇಲಿಯಾ ಕೌನ್ಸಿಲ್ ಜನರಲ್ ಹಿಲರಿ ಮೆಕ್‌ಗೆಚಿ ಅವರೊಂದಿಗೆ ಸಚಿವ ಕೃಷ್ಣ ಬೈರೇಗೌಡ ಸೌಹಾರ್ದ ಭೇಟಿ ಮಾಡಿದರು.

ನಾಡಪ್ರಭು ಶ್ರೀ ಕೆಂಪೇಗೌಡ ಅವರ ವೀರಸಮಾಧಿ ಹಾಗೂ ಮಾಗಡಿ ಕೋಟೆಯ ಸಮಗ್ರ ಅಭಿವೃದ್ಧಿ ಕುರಿತಂತೆ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸಚಿವ ಕೃಷ್ಣ ಬೈರೇಗೌಡ ಚರ್ಚಿಸಿದರು .

ವಿಕಾಸಸೌಧದಲ್ಲಿ ಆಸ್ಟ್ರೇಲಿಯಾ ಕೌನ್ಸಿಲ್ ಜನರಲ್ ಹಿಲರಿ ಮೆಕ್‌ಗೆಚಿ ಅವರೊಂದಿಗೆ ಸಚಿವ ಕೃಷ್ಣ ಬೈರೇಗೌಡ ಸೌಹಾರ್ದ ಭೇಟಿ ಮಾಡಿದರು.

Prev Post ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿ: ಕೇಂದ್ರ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ
Next Post ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ: ಕೆ.ವಿ.ಪ್ರಭಾಕರ್