Font size:
ಧಾರವಾಡ ನಗರದಲ್ಲಿರುವ ಕೃಷಿ ವಿಶ್ವವಿದ್ಯಾಲಯ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಡಾ. ಧನಂಜಯ ವೈ.ಚಂದ್ರಚೂಡ್, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ವೀರಪ್ಪ ಮೊಯ್ಲಿ, ರಾಜ್ಯ ಕಾನೂನು ಆಯೋಗದ ಅಧ್ಯಕ್ಷರಾದ ಶ್ರೀ ಅಶೋಕ ಹಿಂಚಿಗೇರಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳು, ಸಿಂಡಿಕೇಟ್ ಸದಸ್ಯರು, ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸದಸ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ , ಯುವ ಪದವೀಧರರು ಉಪಸ್ಥಿತರಿದ್ದರು