ಬಸವಕಲ್ಯಾಣದಲ್ಲಿ ನಡೆಯುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ಸಭೆ

Basava Kalyana:

Font size:

ಬಸವಕಲ್ಯಾಣದಲ್ಲಿ ನಡೆಯುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ಸಭೆ

ಬಸವಕಲ್ಯಾಣದಲ್ಲಿ ನಡೆಯುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ಸಭೆಯು ಬಿಕೇಡಿಬಿ ಸಭಾಂಗಣದಲ್ಲಿ ಇಂದು ಜರುಗಿತು.
ಕಾಮಗಾರಿಯ ಪ್ರಗತಿಯ ಬಗ್ಗೆ ಚರ್ಚಿಸಿ, ಮುಂದಿನ ಹಂತದ ಕಾರ್ಯಗಳ ತ್ವರಿತ ಅನುಷ್ಠಾನದ ಕುರಿತು ನಿರ್ಧಾರ ಕೈಗೊಳ್ಳಲಾಯಿತು.
ಸಭೆಯಲ್ಲಿ ಗೋ.ರು ಚನ್ನಬಸಪ್ಪ ಮಾನ್ಯ ಅಧ್ಯಕ್ಷರು ಅ.ಮಂ. ಯೋ ವಚನ ಸಂಕಲನ ತಜ್ಞರ ಸಮಿತಿ, ಅನುಭವ ಮಂಟಪ ಅಧ್ಯಕ್ಷರಾದ ಶ್ರೀ ಬಸವಲಿಂಗ ಪಟ್ಟದೇವರು, ಸಮಿತಿ ಸದಸ್ಯರು ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು.

Prev Post ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ
Next Post ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಹಬ್ಬದ ಅಂಗವಾಗಿ ವಿಧಾನಸೌಧ‌ ಮುಂಭಾಗದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ "ನಮ್ಮ ಜಾತ್ರೆ" ಕಾರ್ಯಕ್ರಮದ ರಥಯಾತ್ರೆ ಮತ್ತು ಜನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು.‌