Font size:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಹಬ್ಬದ ಅಂಗವಾಗಿ ವಿಧಾನಸೌಧ ಮುಂಭಾಗದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ "ನಮ್ಮ ಜಾತ್ರೆ" ಕಾರ್ಯಕ್ರಮದ ರಥಯಾತ್ರೆ ಮತ್ತು ಜನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು.