ಬೆಳಗಾವಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವದ 200ನೇ ವರ್ಷದ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.

:

Font size:

ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಕಿತ್ತೂರು ಕ್ಷೇತ್ರದ ಶಾಸಕ ಬಾಬಾ ಸಾಹೇಬ್ ಪಾಟೀಲ್, ಶಾಸಕರಾದ ರಿಜ್ವಾನ್ ಅರ್ಷದ್, ರಾಜು ಕಾಗೆ, ಎನ್.ಎ.ಹ್ಯಾರಿಸ್, ವಿಧಾನ ಪರಿಷತ್ ನ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಉನ್ನತ ಅಧಿಕಾರಿಗಳು ಸೇರಿದಂತೆ ಬೆಳಗಾವಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Prev Post ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ
Next Post ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಬೆಂಗಳೂರಿನ HMT ಕ್ಯಾಂಪಸ್ ನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಯ ಸೆಂಟರ್ ಫಾರ್ ಎಕ್ಸಲೆನ್ಸಿಗೆ ಭೇಟಿ ನೀಡಿದರು.