ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಬೆಂಗಳೂರಿನ HMT ಕ್ಯಾಂಪಸ್ ನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಯ ಸೆಂಟರ್ ಫಾರ್ ಎಕ್ಸಲೆನ್ಸಿಗೆ ಭೇಟಿ ನೀಡಿದರು.

:

Font size:

ಅಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. ಬಳಿಕ ಸ್ವಚ್ಛ ಭಾರತ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

HMT ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ, ಇತರೆ ಉನ್ನತ ಅಧಿಕಾರಿಗಳು ಹಾಗೂ ಎಕ್ಸಲೆನ್ಸಿ ಕೇಂದ್ರದ ಅನೇಕ ವಿಜ್ಞಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

Prev Post ಬೆಳಗಾವಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವದ 200ನೇ ವರ್ಷದ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.
Next Post ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ