ಕರ್ನಾಟಕ ರಾಜ್ಯದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ಕೊಂಕಣ ರೈಲ್ವೆ ವಲಯದಿಂದ ಕರ್ನಾಟಕದ ನೈರುತ್ಯ ರೈಲ್ವೆ ವಲಯಕ್ಕೆ ಸೇರಿಸಲು ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಗುರುದೇವ್ ನಾರಾಯಣ್ ಕುಮಾರ್ ಮನವಿ

BANGALURU:

Font size:

ಕರ್ನಾಟಕ ರಾಜ್ಯದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ಕೊಂಕಣ ರೈಲ್ವೆ ವಲಯದಿಂದ ಕರ್ನಾಟಕದ ನೈರುತ್ಯ ರೈಲ್ವೆ ವಲಯಕ್ಕೆ ಸೇರಿಸಲು ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಗುರುದೇವ್ ನಾರಾಯಣ್ ಕುಮಾರ್ ಮನವಿ

ಕರ್ನಾಟಕ ರಾಜ್ಯದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ಕೊಂಕಣ ರೈಲ್ವೆ ವಲಯದಿಂದ ಕರ್ನಾಟಕದ ನೈರುತ್ಯ ರೈಲ್ವೆ ವಲಯಕ್ಕೆ ಸೇರಿಸಿ ಕರಾವಳಿ ಭಾಗದ ಜನರಿಗೆ ಉದ್ಯೋಗ, ರೈಲ್ವೆ ಪ್ರಯಾಣ ಸೌಲಭ್ಯಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಕೇಂದ್ರ ರೈಲ್ವೆ ಸಚಿವರಾದ ಶ್ರೀ ವಿ.ಸೋಮಣ್ಣ V Somanna ಅವರಿಗೆ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಗುರುದೇವ್ ನಾರಾಯಣ್ ಕುಮಾರ್ ಮನವಿ ಸಲ್ಲಿಸಿದರು.

Prev Post ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 06.12.2024 ರಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು
Next Post ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಶ್ರೀ ಕ್ಷೇತ್ರ ದಿಗಂಬರ ಜೈನ ಮಹಾ ಸಂಸ್ಥಾನ ಮಠದ ವತಿಯಿಂದ ಹಮ್ಮಿಕೊಂಡಿದ್ದ ಸ್ವಸ್ತಿ ಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ನಿಷಿಧಿ ಮಂಟಪ ಲೋಕಾರ್ಪಣೆ ಸಮಾರಂಭದಲ್ಲಿ